ಬೆಂಗಳೂರು: ರಸ್ತೆ ಬದಿಯ ವಿದ್ಯುತ್ ಟ್ರಾನ್ಸ್ ಫಾರ್ಮರ್ ಸಿಡಿದು ಸ್ಕೂಟರ್ ನಲ್ಲಿ ಹೋಗುತ್ತಿದ್ದ ತಂದೆ ಮಗಳು ಅಪಾಯಕ್ಕೆ ಸಿಲುಕಿದ ಘಟನೆ ನಗರದ ಉಲ್ಲಾಳ ಬಳಿಯ ಮಂಗನಹಳ್ಳಿ ಗ್ರಾಸ್ ಬಳಿ ಬುಧವಾರ ನಡೆದಿದೆ. ವಿದ್ಯುತ್ ಟ್ರಾನ್ಸ್ ಫರ್ ಫಾರ್ಮರ್ ಸಿಡಿದ ವೇಳೆ ರಸ್ತೆಯಲ್ಲಿ ಸ್ಕೂಟರ್ ನಲ್ಲಿ ತೆರಳುತ್ತಿದ್ದ ತಂದೆ ಹಾಗೂ ಮಗಳ ಮೇಲೆ ಬೆಂಕಿ ಹತ್ತ...