ಶಿಮ್ಲಾ: ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಭಾರೀ ಭೂಕುಸಿತದಿಂದಾಗಿ ಒಂದು ಟ್ರಕ್ ಹಾಗೂ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ರಾಜ್ಯ ಸಾರಿಗೆ ಬಸ್ ಮಣ್ಣಿನಡಿಯಲ್ಲಿ ಸಿಲುಕಿದ್ದು, ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಬಸ್ ನಲ್ಲಿ ಸುಮಾರು 40 ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಮಣ್ಣನಡಿಯಲ್ಲಿ ಸ...