ಪುಣೆ: ದೇವಸ್ಥಾನದ ಅರ್ಚಕರು, ಪೂಜಾರಿಗಳು ಮೊದಲು ಮೈ ತುಂಬ ಬಟ್ಟೆ ಧರಿಸಲಿ, ಆ ಬಳಿಕ ಭಕ್ತರಿಗೆ ವಸ್ತ್ರ ಸಂಹಿತೆಯ ಬಗ್ಗೆ ಪಾಠ ಮಾಡಿ ಎಂದು ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿರಡಿ ಸಾಯಿಬಾಬಾ ದೇವಾಲಯ ಟ್ರಸ್ಟ್, ಭಕ್ತರು ಸರಿಯಾದ ಬಟ್ಟೆಗಳನ್ನು ಧರಿಸಿ ಬರಬೇಕು ಎಂದು ನಾಮಫಲಕ ಹಾಕಿರುವ ಹಿನ್ನೆಲೆಯಲ್...