ಮಂಗಳೂರು: ತುಳುನಾಡಿನಲ್ಲಿ ತುಳು ಭಾಷೆಯನ್ನು ತುಳಿದು ಕನ್ನಡ ಹೇರಿಕೆ ಮಾಡಲಾಗ್ತಿದೆ ಎಂದು ಆರೋಪಿಸಿ ಮಂಗಳೂರು ನಗರದ ಕ್ಲಾಕ್ ಟವರ್ ಬಳಿ ತುಳು ಭಾಷಾ ಸಂರಕ್ಷಣಾ ಸಮಿತಿ ಕುಡ್ಲ ಇಂದು ಪ್ರತಿಭಟನೆ ಮಾಡಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಶಾಸಕ ವೇದವ್ಯಾಸ್ ಕಾಮತ್ ಪ್ರತಿಭಟನಾಕಾರರ ಮನವಿ ಸ್ವೀಕರಿಸಿದರು. ಈ ವೇಳೆ ಮಾತನಾಡಿದ ಪ್ರತಿಭಟನಾ...