ತುಳುವನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸುವ ಪ್ರಯತ್ನ ನಡೆದೇ ಇದೆ. ಹಾಗೆಂದು ನಾವು ಅದಕ್ಕೆ ಸೀಮಿತವಾಗದೇ ನಮ್ಮ ಭಾಷೆ, ಮೂಲ ಸಂಸ್ಕೃತಿಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅಭಿಪ್ರಾಯಪಟ್ಟಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಶ್ರ...