ತುಮಕೂರು: ಭೀಕರ ಅಪಘಾತವೊಂದರಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಬ್ಬಿ ತಾಲೂಕಿನ ಸಾಗರನಹಳ್ಳಿ ಗೇಟ್ ಬಳಿಯಲ್ಲಿ ಸೋಮವಾರ ನಡೆದಿದೆ. ಸೋಮವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಲಾರಿ ಹಾಗೂ ಬೈಕ್ ನಡುವೆ ಭೀಕರವಾಗಿ ಅಪಘಾತ ಸಂಭವಿಸಿದ್ದು, ಪರಿಣಾಮವಾಗಿ ರಸ್ತೆಯಲ್ಲಿಯೇ ಬೈಕ್ ಹೊತ್ತಿ ಉರಿದುಹೋಗಿದೆ. ಅಪಘಾತದ ಪರಿ...