ತುಮಕೂರು: ಕಾರುಗಳೆರಡು ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ದಂಪತಿ ಸ್ಥಳದಲ್ಲೇ ಮೃತಪಟ್ಟ ಘಟನೆ ತುಮಕೂರು ಹೊರವಲಯದ ನಾಮದಚಿಲುಮೆ ರಸ್ತೆಯ ಸಿದ್ದಗಂಗಾ ಕ್ರಾಸ್ ಬಳಿ ನಡೆದಿದೆ. ಕೊರಟಗೆರೆ ತಾಲ್ಲೂಕಿನ ಇರಕಸಂದ್ರ ಕಾಲೋನಿ ಮೂಲದ ದಂಪತಿ ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ಇವರು ಓಮಿನಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿ...