ಚಿಕ್ಕಮಗಳೂರು: ಚಿಕ್ಕಮಗಳೂರು ಮೂಲದ ಟೈಲ್ಸ್ ಅಂಗಡಿ ಮಾಲಿಕನನ್ನು ತುಮಕೂರಿನಲ್ಲಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು, ತುಮಕೂರು ಹೊರಹೊಲಯದಲ್ಲಿರುವ ಯಲ್ಲಾಪುರದ ಅವರ ಟೈಲ್ಸ್ ಅಂಗಡಿಯಲ್ಲೇ ಬರ್ಬರ ಹತ್ಯೆ ನಡೆದಿದೆ. ಚಿಕ್ಕಮಗಳೂರು ಮೂಲದ ಜಾಕೀರ್ ಇಸ್ಮಾಯಿಲ್ (36) ಹತ್ಯೆಗೀಡಾದವರಾಗಿದ್ದಾರೆ. ಯಲ್ಲಾಪುರದ ಗಣೇಶ ದೇವಸ್...