ತುಮಕೂರು: ಲಾರಿ ಹಾಗೂ ಬೊಲೆರೋ ವಾಹನದ ನಡುವೆ ನಡೆದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕುಣಿಗಲ್ ತಾಲೂಕಿನ ಪಿ.ಹೊನಮಾಚನಹಳ್ಳಿ ಬಳಿ ನಡೆದಿದೆ. 30 ವರ್ಷದ ವಯಸ್ಸಿನ ಸಲೀಂ ಪಾಷಾ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕುಣಿಗಲ್ ಮಾರ್ಗವಾಗಿ ಮದ್ದೂರಿಗೆ ಹೋಗುತ್ತಿದ್ದ ಲಾರಿ ಹುಲಿಯೂರುದುರ್ಗದಿಂದ...
ತುಮಕೂರು: ಮನೆಯೊಂದರಲ್ಲಿ ದಾಸ್ತಾನು ಮಾಡಿದ್ದ, ಜಿಲೆಟಿನ್, ಗನ್ ಪೌಡರ್ ಸ್ಫೋಟಗೊಂಡ ಘಟನೆ ತಾಲೂಕಿನ ಮಸ್ಕಲ್ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಮನೆಯಲ್ಲಿದ್ದ ಮಹಿಳೆ ಸುವರ್ಣಮ್ಮ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಕಲ್ಲು ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದ ಲಕ್ಷ್ಮೀಕಾಂತ್ ಅವರ ಮನೆಯಲ್ಲಿ ದಾಸ್ತಾನು ಇರಿಸಲ...