ತುಮಕೂರು: ಕೆರೆಯಲ್ಲಿ ಮುಳುಗುತ್ತಿದ್ದ ತನ್ನ ಇಬ್ಬರು ಮಕ್ಕಳನ್ನು ರಕ್ಷಿಸಿ, ಈಜು ಬಾರದ ತಾಯಿಯೊಬ್ಬಳು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ರಥಸಂದ್ರ ಗ್ರಾಮದ ಕೆರೆಯಲ್ಲಿ ನಡೆದಿದೆ. ಮನು(30) ಮೃತ ದುರ್ದೈವಿಯಾಗಿದ್ದಾರೆ. ಇಬ್ಬರು ಮಕ್ಕಳೊಂದಿಗೆ ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಸಂದರ್ಭ...
ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂ ಬೆಳ್ಳ ಬಳಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಇಬ್ಬರು ಮಕ್ಕಳ ಸಹಿತ 9 ಜನರು ದಾರುಣವಾಗಿ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ. ಮೃತಪಟ್ಟವರು ಮಾನ್ವಿಗೆ ಸೇರಿದವರು ಎನ್ನಲಾಗಿದ್ದು,ಮೃತರ ಪೈಕಿ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ವಡವಟ್ಟಿ ಗ್ರಾಮದ ವಾಹನ ಚಾಲಕ ಕೃಷ್ಣಪ್ಪ(35...
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಸಮೀಪ ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಬಸ್ಸಿನಲ್ಲಿದ್ದ10 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ ತುಮಕೂರು-ಶಿವಮೊಗ್ಗ ನ್ಯಾಷನಲ್ ಹೆದ್ದಾರಿ 206ರಲ್ಲಿ ಘಟನೆ ಸಂಭವಿಸಿದೆ. ನಿಟ್ಟೂರು ಕಡೆ...
ತುಮಕೂರು: ಸೌಹಾರ್ದಯತ ಕ್ರಿಸ್ ಮಸ್ ಆಚರಣೆಗೆ ಬಿಜೆಪಿ ಪರ ಸಂಘಟನೆ ಬಜರಂಗದಳದ ಕಾರ್ಯಕರ್ತರು ತಡೆಯೊಡ್ಡಲು ಯತ್ನಿಸಿದ್ದು, ಈ ವೇಳೆ ಬಜರಂಗದಳದ ಕಾರ್ಯಕರ್ತರನ್ನು ತರಾಟೆಗೆತ್ತಿಕೊಂಡ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಬಿಳಿದೇವಾಲಯದ ಗ್ರಾಮದಲ್ಲಿ ನಡೆದಿದೆ. ಈ ಘಟನೆ ಡಿಸೆಂಬರ್ 28ರಂದು ನಡೆದಿದೆ ಎಂದು ಹೇಳಲಾಗಿದ್ದು, ಸದ್ಯ ವಿಡಿ...
ತುಮಕೂರು: ಬಜರಂಗದಳದ ಜಿಲ್ಲಾ ಸಂಚಾಲಕ ಮಂಜು ಭಾರ್ಗವ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪರಿವಾರ ಇಡೀ ನಗರವನ್ನೇ ಬಂದ್ ಬಂದ್ ಮಾಡಿಸಿದ ಘಟನೆ ಇದೀಗ ತಿರುವು ಪಡೆದುಕೊಂಡಿದ್ದು, ಬಂದ್ ಗೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಬಂದ್ ನಡೆಸದಂತೆ ಬಿಜೆಪಿ ನಾಯಕರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ರಾಜ್...