ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಮಜಿ ಎಂಬಲ್ಲಿ 50 ಎಕ್ರೆಯಷ್ಟು ಪ್ರದೇಶದುದ್ದಕ್ಕೂ ಬೆಂಕಿ ಹಬ್ಬಿದ್ದು, ಮೂರು ಅಗ್ನಿ ಶಾಮಕ ದಳ ಸೇರಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದೆ. ವಿದ್ಯುತ್ ಟ್ರಾನ್ಸ್ ಫರ್ಮರ್ ನಿಂದಾಗಿ ಬೆಂಕಿ ತಗಲಿರುವ ಶಂಕೆಯಿದೆ. ಬೆಂಕಿ ಪ್ರದೇಶದುದ್ದಕ್ಕೂ ಹಬ್ಬುತ್ತಿದ್ದ ಸ್ಥಳೀಯ 50 ರ...