ತುಮಕೂರು: ಬಸ್ ನಿಂದ ಇಳಿದು ರಸ್ತೆ ದಾಟುತ್ತಿದ್ದ ತಾಯಿ ಮತ್ತು ಮಗಳಿಗೆ ಕಾರೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ತಾಯಿ ಮಗಳು ಇಬ್ಬರೂ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ನಡೆದಿದೆ. ಕಳ್ಳಂಬೆಳ್ಳ ನಿವಾಸಿಗಳಾದ 45 ವರ್ಷ ವಯಸ್ಸಿನ ಶಾರದಮ್ಮ ಹಾಗೂ ಅವರ ಪುತ್ರಿ 2...
ತುಮಕೂರು: ನಿಂತಿದ್ದ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಶಿರಾ ಹೊರವಲಯದ ಕಾಮತ್ ಹೊಟೇಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಮಾಹಿತಿಗಳ ಪ್ರಕಾರ, ರಸ್ತೆ ಬದಿಯಲ್ಲಿ ಕಾರು ನಿಲ್ಲಿಸಿ, ಕಾರಿನಲ್ಲಿದ್ದ ಓರ್ವ ವ್ಯಕ್ತಿ ಮೂತ್ರ ವಿಸರ್ಜನೆಗೆ ತೆರಳಿದ್ದು, ಈ ವೇಳೆ ಕಾರಿ...
ತುಮಕೂರು: ಮನೆಗೆ ಬೆಂಕಿ ತಗಲಿದ ಪರಿಣಾಮ 70 ವರ್ಷ ವಯಸ್ಸಿನ ವೃದ್ಧರೊಬ್ಬರು ಸಜೀವ ದಹನಗೊಂಡು ಸಾವಿಗೀಡಾದ ಘಟನೆ ತುಮಕೂರಿನ ಅಸಲೀಪುರದಲ್ಲಿ ನಡೆದಿದ್ದು, ಒಬ್ಬಂಟಿಯಾಗಿ ವಾಸಿಸುತ್ತಿದ್ದ ವೃದ್ಧ ಇದೀಗ ಬೆಂಕಿ ಅನಾಹುತಕ್ಕೆ ಬಲಿಯಾಗಿದ್ದಾರೆ. 70 ವರ್ಷ ವಯಸ್ಸಿನ ವೃದ್ಧ ದೊಡ್ಡಬಸವಯ್ಯ ಮೃತಪಟ್ಟವರಾಗಿದ್ದು, ಇವರಿಗೆ ಎರಡು ಮದುವೆಯಾಗಿದ್ದರೂ,...