ದೂರದರ್ಶನದ ಮೊದಲ ಇಂಗ್ಲಿಷ್ ಸುದ್ದಿ ನಿರೂಪಕರಲ್ಲಿ ಒಬ್ಬರಾಗಿದ್ದ ಹಾಗೂ 30 ವರ್ಷಗಳ ಕಾಲ ರಾಷ್ಟ್ರೀಯ ಪ್ರಸಾರದಲ್ಲಿ ಸುದ್ದಿಗಳನ್ನು ನಿರೂಪಣೆ ಮಾಡಿದ್ದ ಗೀತಾಂಜಲಿ ಅಯ್ಯರ್ ಅವರು ಇಂದು ನಿಧನರಾದರು. ಅವರು1971 ರಲ್ಲಿ ದೂರದರ್ಶನಕ್ಕೆ ಸೇರಿದ್ದರು. ಇವರು ದಶಕಗಳ ವೃತ್ತಿಜೀವನದಲ್ಲಿ ನಾಲ್ಕು ಬಾರಿ ಅತ್ಯುತ್ತಮ ನಿರೂಪಕಿ ಪ್ರಶಸ್ತಿಯನ್ನು ಪಡ...