ಬೆಂಗಳೂರು: “ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು” ಎಂಬ ರಾಜ್ಯ ಕೃಷಿ ಸಚಿವ ಬಿ.ಸಿ.ಪಾಟೀಲ್ ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ಹಣ-ಅಧಿಕಾರಕ್ಕಾಗಿ ಮಾರಿಕೊಂಡವರು ಹೇಡಿಗಳು ಎಂದು ತೀವ್ರ ಟ್ವೀಟ್ ದಾಳಿ ನಡೆಸಿದ್ದಾರೆ. ಇಂದು ಸರಣಿ ಟ್ವೀಟ್ ಮಾಡಿದ ಸಿದ್ದರಾಮಯ್ಯ, ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿ...