ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಪುಣ್ಕೆದಡಿಯ ಅವಳಿ ಸಹೋದರಿಯರು ಸಮಾನ ಅಂದ್ರೆ ಶೇಕಡಾ 99% ರಷ್ಟು ಅಂಕ ಪಡೆದು ವಿಶೇಷ ಸಾಧನೆ ಮಾಡಿ ಗಮನ ಸೆಳೆದಿದ್ದಾರೆ. ಉಮೇಶ್ ಗೌಡ ಪಿ.ಹೆಚ್. ಮತ್ತು ಗೀತಾ ದಂಪತಿ ಅವಳಿ ಮಕ್ಕಳಾದ ಸ್ಪಂದನಾ ಮತ್ತು ಸ್ಪರ್ಷಾ ದ್ವಿತೀಯ ಪಿಯುಸಿ ಪರೀಕ್ಷೆಯ ವಾಣಿಜ್ಯ ವಿಭಾಗದಲ್ಲಿ ಇಬ್ಬರೂ 6...