ಶಿವಮೊಗ್ಗ: ಮೂವರು ದ್ವಿಚಕ್ರವಾಹನ ಕಳ್ಳರನ್ನು ಮಂಗಳವಾರ ರಾತ್ರಿ 8 ಗಂಟೆಗೆ ಪೊಲೀಸರು ಶಿವಮೊಗ್ಗ ನಗರ ಸೂಳೆಬೈಲ್ ಗೋಪಾಲಿ ಮೈದಾನದಲ್ಲಿ ಬಂದಿಸಿದ್ದಾರೆ. ಬಂಧಿತರಿಂದ ಫಲ್ಸರ್ ಬೈಕ್ ಸೇರಿದಂತೆ ವಿವಿಧ ಕಂಪನಿಗಳ 11 ಬೈಕ್ ಗಳನ್ನು ವಶಪಡಿಸಿಕೊಂಡಿದ್ದು, ಇವುಗಳ ಮೌಲ್ಯ ಸುಮಾರು 3.44 ಲಕ್ಷ ರೂ ಅಂದಾಜಿಸಲಾಗಿದೆ. ಜಿಲ್ಲಾ ವರಿಷ್ಠ...