ಧಾರವಾಡ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಪ್ತನ ಮನೆಯ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು, ಗೋವಾದಿಂದ ಬಂದಿರುವ ಐವರು ಐಟಿ ಅಧಿಕಾರಿಗಳು ಮನೆ ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಡಿ.ಕೆ.ಶಿವಕುಮಾರ್ ಅವರ ಆಪ್ತ, ಗುತ್ತಿಗೆದಾರ ಯು.ಬಿ.ಶೆಟ್ಟಿ ಮನೆಗೆ ಐಟಿ ದಾಳಿ ನಡೆದಿದ್ದು, ಧಾರವಾಡದ ದಾಸನಕೊಪ್ಪ ಸರ್...