ಮೈಸೂರು: ಹುಚ್ಚಗಣಿ ಮಹದೇವಮ್ಮ ದೇವಾಲಯ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಶಾಸಕ ಹರ್ಷವರ್ಧನ್ ಅವರು ಹೊಸ ಟ್ವಿಸ್ಟ್ ನೀಡಿದ್ದು, ದೇವಸ್ಥಾನ ತೆರವಿಗೆ ಆದೇಶ ನೀಡಿದ್ದು, ಜಿಲ್ಲಾಧಿಕಾರಿ. ಆದರೆ ತಹಶೀಲ್ದಾರ್ ನ್ನು ವರ್ಗಾವಣೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ದೇಗುಲ ಬೀಳಿಸುವುದಕ್ಕೆ ಆದ...