ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಣಾಜೆ ಗ್ರಾಮದ ಉದನೆ ಪರಶುರಾಮ್ ಮೈದಾನದ ಗಣಪತಿ ಕಟ್ಟೆಯನ್ನು ಹಾನಿಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, 50 ರೂ. ನೋಟಿನ ತುಣುಕು ಆರೋಪಿಯನ್ನು ಪತ್ತೆ ಹಚ್ಚಲು ಸಹಕಾರವಾಯಿತು ಎಂದು ವರದಿಯಾಗಿದೆ. 25 ವರ್ಷ ವಯಸ್ಸಿನ ಬಿಹಾರದ ಬಾಗಲ್ ಪುರ ಜಿಲ್ಲ...