ಬೆಂಗಳೂರು: ರಕ್ತ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿ.ಎಂ. ಉದಾಸಿ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. 15 ದಿನದ ಹಿಂದೆ ಬೆಂಗಳೂರಿನ ಹೊಸೂರು ರಸ್ತೆಯಲ್ಲಿರುವ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ 81 ವರ್ಷ ವಯಸ್ಸಿನ ಉದಾಸಿ ಅವರು ರಕ್ತ ಸಂಬಂಧಿ...