ಬೆಳ್ತಂಗಡಿ: ಮನೆಯಿಂದ ತೋಟಕ್ಕೆ ಹೋದ ವ್ಯಕ್ತಿಯೊಬ್ಬರು ತೋಟದಲ್ಲಿ ಸಾವನ್ನಪ್ಪಿದ ಘಟನೆ ಕಲ್ಮಂಜದಲ್ಲಿ ಇಂದು ಸಂಜೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಕರಿಯನೆಲದ ಕರ್ಬಿತ್ತಿಲ್ ನಿವಾಸಿ ಶೀನಪ್ಪ ಗೌಡರ ಮಗನಾದ ಉದಯ ಗೌಡ(43) ಎಂಬವರು ಇಂದು ತೋಟಕ್ಕೆ ಹೋದವರು ವಾಪಸ್ ಬಂದಿರಲ್ಲಿಲ್ಲ ಮನೆಮಂದಿ ಸುತ್ತಮುತ್ತ ಹುಡುಕಾಟ ನಡೆಸಿದಾ...