ಮುಂಬೈ: ದೇಶದಲ್ಲಿ ಬಿಜೆಪಿಯ ಮತದ ಪ್ರಮಾಣ ಕುಸಿಯುತ್ತಿದೆ ಎಂದು ಉದ್ಧವ್ ಠಾಕ್ರೆ ಹೇಳಿದ್ದು, ಇತ್ತೀಚಿನ ಉಪ ಚುನಾವಣೆಗಳನ್ನು ಗಮನಿಸಿದರೆ ಬಿಜೆಪಿಯ ಮತ ಕುಸಿಯುತ್ತಿರುವುದು ಖಾತರಿಯಾಗಿದೆ ಎಂದು ಅವರು ಹೇಳಿದ್ದಾರೆ. ಮಹಾರಾಷ್ಟ್ರದ ಕಸ್ಬಾಪೇಟ್ ವಿಧಾನಸಭೆಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹಾ ಆಘಾಡಿ ವಿಕಾಸ್ ಬೆಂಬಲಿತ ಅಭ್ಯ...