ಮುಂಬೈ: ಕರ್ನಾಟಕ ವಿಧಾನಸಭಾ ಚುನಾವಣೆ ಗೆಲ್ಲಲು ಬಿಜೆಪಿ ಮಹಾರಾಷ್ಟ್ರದ ಗ್ರಾಮಗಳನ್ನು ಮಾರಾಟ ಮಾಡಲು ಮುಂದಾಗಿದೆ ಎಂದು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಗಂಭೀರ ಆರೋಪ ಮಾಡಿದ್ದಾರೆ. ತಮ್ಮ ಪಕ್ಷದ ಮುಖವಾಣಿ 'ಸಾಮ್ನಾ' ಪತ್ರಿಕೆಯ ಸಂಪಾದಕೀಯದಲ್ಲಿ ಬರೆದಿರುವ ಅವರು, 'ಮಹಾರಾಷ್ಟ್ರದ ಅಭಿವೃದ್ಧಿ ಯೋಜನೆಗಳನ್ನೆಲ್ಲಾ ಕಸಿದು ಗುಜರಾತ್ಗೆ...
ಮಹಾರಾಷ್ಟ್ರ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರಗೊಂಡಿದೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜೀನಾಮೆ ನೀಡಲು ಸಿದ್ಧ ಎಂದು ಘೋಷಿಸಿದ್ದಾರೆ. ಫೇಸ್ ಬುಕ್ ಲೈವ್ ನಲ್ಲಿ ಬಂದು ಉದ್ಧವ್ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಹಿಂದುತ್ವದ ಮೌಲ್ಯಗಳಿಂದ ವಿಮುಖವಾಗಿಲ್ಲ. ಹಿಂದುತ್ವ ಮತ್ತು ಶಿವಸೇನೆ ಒಂದೇ ನಾಣ್ಯದ ಎರಡು ಮುಖಗ...
ಮುಂಬೈ: ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದಿರುವುದು ‘ಕನ್ನಡಿಗರ ವಿಕೃತ ಮನಸ್ಥಿತಿ’ ಎಂದು ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಕಿಡಿಕಾರಿದ್ದು, ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸ ಬೇಕು ಎಂದು ಒತ್ತಾಯಿಸಿದ್ದಾರೆ. ಈ ಘಟನೆಯನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಹಲವು ವರ್ಷಗಳಿಂದ ಕರ್ನಾಟಕದಲ್ಲಿ ಮರಾಠಿಗರು...
ಮುಂಬೈ: ಮಹಾರಾಷ್ಟ್ರ ಸರ್ಕಾರವು ಕೇವಲ ಲಾಕ್ ಡೌನ್ ಜಾರಿ ಮಾಡಿ ಸುಮ್ಮನೆ ಕೂರದೇ ರಾಜ್ಯದಲ್ಲಿರುವ ಕಾರ್ಮಿಕರ ಹಿತದೃಷ್ಟಿ ಕಾಪಾಡಲು ಮುಂದಾಗಿದ್ದು, ಕಾರ್ಮಿಕರಿಗೆ ನೆರವು ನೀಡಲು ಮುಂದಾಗಿದೆ. ಕೂಲಿ ಕಾರ್ಮಿಕರ ಖಾತೆಗಳಿಗೆ ಮಹಾರಾಷ್ಟ್ರ ಸರ್ಕಾರವು 1,500 ರೂಪಾಯಿಗಳನ್ನು ಜಮಾ ಮಾಡಲಿದ್ದು, ಮುಖ್ಯಮಂತ್ರಿ ಉದ್ದವ್ ಠಾಕ್ರೆ ನೇತೃತ್ವದ ಮಹಾರಾಷ...
ಮುಂಬೈ: ಮಹಾರಾಷ್ಟ್ರ ಸರ್ಕಾರವು ಟಿಆರ್ಪಿ ಹಗರಣದ ಪ್ರಕರಣಗಳ ತನಿಖೆ ನಡೆಸಲು ಕೇಂದ್ರ ತನಿಖಾ ದಳಕ್ಕೆ (ಸಿಬಿಐ)ನೀಡಿದ್ದ ಒಪ್ಪಿಗೆಯನ್ನು ಹಿಂತೆಗೆದುಕೊಳ್ಳುವ ಮೂಲಕ ಅಚ್ಚರಿ ಸೃಷ್ಟಿಸಿದೆ. ರಿಪಬ್ಲಿಕ್ ಟಿವಿ ಹಣ ನೀಡಿ ಟಿಆರ್ಪಿ ತಿರುಚಿದ ಪ್ರಕರಣ ಸದ್ಯ ದೇಶಾದ್ಯಂತ ಸುದ್ದಿಯಲ್ಲಿದೆ. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಈ ಪ್ರಕರಣವ...