ಮಹಾರಾಷ್ಟ್ರ: ಉಡುವಿನ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಮಹಾರಾಷ್ಟ್ರದ ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಬೇಟೆಗಾರರು ಹುಲಿ ಅಭಯಾರಣ್ಯಕ್ಕೆ ನುಗ್ಗಿ ಉಡು ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಸಂದೀಪ್ ತುಕ್ರಾಮ್, ಪವಾರ್ ಮಂಕೇಶ್, ಜನಾರ್ದನ್ ಕಾಂಟೆ...