ಹೆಬ್ರಿ: ಹೆಬ್ರಿ ಸಮೀಪದ ಸೀತಾನದಿ ಎಂಬಲ್ಲಿ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಶಿಕ್ಷಕರು ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಉಡುಪಿ ಶಿಕ್ಷಣ ಇಲಾಖೆಯ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ಬಣ್ಣ ಗಾಣಿಗ ಹಾಗೂ ಉಡುಪಿ ಇಂದಿರಾ ನಗರ ಶಾಲೆಯ ದೈಹಿಕ ಶಿಕ್ಷಕ, ಸೋಮಶೇಖರ್ ಎಂದು ಗುರುತಿಸಲಾಗಿದೆ....
ಬಸ್ ಹತ್ತುವ ವೇಳೆ ಆಯತಪ್ಪಿ ಬಿದ್ದ ಪರಿಣಾಮ ಬಸ್ ಹಿಂಬದಿ ಚಕ್ರ ಕಾಲ ಮೇಲೆ ಹರಿದು ವ್ಯಕ್ತಿಯೊಬ್ಬರು ಮೃತಪಟ್ಟ ದಾರುಣ ಘಟನೆ ಹಿರ್ಗಾನ ಬಸ್ ನಿಲ್ದಾಣದಲ್ಲಿ ಡಿ.4ರಂದು ಸಂಜೆ ನಡೆದಿದೆ. ಮೃತರನ್ನು ಹಿರ್ಗಾನ ಗ್ರಾಮದ 70 ವರ್ಷದ ಕೃಷ್ಣ ನಾಯಕ್ ಎಂದು ಗುರುತಿಸಲಾಗಿದೆ. ಇವರು ನಿನ್ನೆ ಸಂಜೆ ಹಿರ್ಗಾನ ಬಸ್ಟ್ಯಾಂಡ್ ದಲ್ಲಿ ಬಸ್ ಹತ್ತುತಿದ್ದರ...
ಉಡುಪಿಯಿಂದ ಹೆಬ್ರಿ ಕಡೆಗೆ ಹೋಗುತ್ತಿದ್ದ ಭತ್ತದ ಮೂಟೆ ಹೊತ್ತ ಲಾರಿ ಚಾಲಕನ ನಿಯಂತ್ರಣ ತಪ್ಪಿ ಎರಡು ಟೂರಿಸ್ಟ್ ಕಾರಿನ ಮೇಲೆಯೇ ಎರಗಿದ ಪರಿಣಾಮ ಒಂದು ಕಾರು ಸಂಪೂರ್ಣ ಜಖಂಗೊಂಡ ಘಟನೆ ಕೆಳಪರ್ಕದಲ್ಲಿರುವ ನಗರಸಭೆಯ ನೀರಿನ ರೇಚಕದ ಎದುರು ಭಾನುವಾರ ತಡರಾತ್ರಿ ನಡೆದಿದೆ. ಭತ್ತದ ಮೂಟೆ ಲಾರಿಯಿಂದ ಬೇರ್ಪಟ್ಟು ರಸ್ತೆಯೆಲ್ಲ ಚೆಲ್ಲಾಡಿದೆ. ವಾಹನ...