ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳಾಗಿ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿಗಳಾಗಿ ಡಿ.ಕೆ. ಶಿವಕುಮಾರ್ ರವರು ಬೆಂಗಳೂರಲ್ಲಿ ಪ್ರಮಾಣವಚನ ಸ್ವೀಕರಿಸುವ ಸಂದರ್ಭ ಉಡುಪಿ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್ ಭವನದ ಮುಂಭಾಗ ಪಟಾಕಿ ಸಿಡಿಸಿˌ ಸಿಹಿ ವಿತರಿಸಿ ಸಂಭ್ರಮಾಚರಣೆ ಮಾಡಿದರು. ಈ ಸಂದರ್ಭದಲ...
" ಕಾಂಗ್ರೆಸ್ ಕಾಲದಲ್ಲಿ ದೀಪದೆಣ್ಣೆಗೆ 1 ಲೀಟರ್ ಗೆ 40 ರೂ. ಇತ್ತು. ಇಂದು 120 ರೂ. ಆಗಿದೆ. ಕೊರೋನ ಬಂದಾಗ ಕೆಲಸವನ್ನು ಕಳೆದುಕೊಂಡಾಗ, ನೆರೆ ಬಂದಾಗ, ಪೆಟ್ರೋಲ್ ದರ, ಆಟೋ ಚಾಲಕರ ಆಟೋ ಪ್ರೀಮಿಯಂ ರೇಟು ಜಾಸ್ತಿಯಾಗಿದೆ. ಇಂತಹ ಕಷ್ಟಕರವಾದ ಸಂದರ್ಭದಲ್ಲಿ ಶೋಭಾ ಕರಂದ್ಲಾಜೆ ಸೇರಿದಂತೆ ಬಿಜೆಪಿಯ ಯಾವ ನಾಯಕರೂ ಜನರ ಬಳಿ ಸುಳಿಯಲಿಲ್ಲ. ನೀರುಳ್ಳ...
ಉಡುಪಿ: ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಮತ್ತು ತಂತ್ರ ಗಾರಿಕೆ ಇಟ್ಟುಕೊಂಡು ಚುನಾವಣೆಯನ್ನು ಎದುರಿಸುತ್ತಿದ್ದೇವೆಯೇ ಹೊರತು ಎದುರಾಳಿ ಅಭ್ಯರ್ಥಿಗಳ ಬಗ್ಗೆ ಆಲೋಚನೆ ಮಾಡಿ ಅಲ್ಲ. ಬಿಜೆಪಿ ಅಭ್ಯರ್ಥಿ ನಮ್ಮ ಸಮುದಾಯದವರೇ ಆದರೂ ಬುದ್ದಿವಂತರು, ವಿದ್ಯಾವಂತರಾಗಿರುವ ಈ ಕ್ಷೇತ್ರದ ಮತದಾರರು ತಮಗೆ ಸೂಕ್ತವಾದ ಶಾಸಕರನ್ನು ಆಯ್ಕೆ ಮಾಡಲಿದ್ದ...
ಉಡುಪಿ: ಕಾಂಗ್ರೆಸ್ ಸರಕಾರ ಅವಧಿಯಲ್ಲಿನ ಕೊಡುಗೆಗಳನ್ನು ತಿಳಿಸಿ ಜನಜಾಗೃತಿ ಮೂಡಿಸುವ ಹಾಗೂ ರಾಜ್ಯ ಬಿಜೆಪಿ ಸರಕಾರ ವೈಫಲ್ಯವನ್ನು ಜನರ ಮುಂದಿಡುವ ಉದ್ದೇಶದಿಂದ ‘ಪ್ರಜಾ ಧ್ವನಿ’ ಸಮಾವೇಶವನ್ನು ಜ.22ರಂದು ಬೆಳಗ್ಗೆ 10ಗಂಟೆಗೆ ಉಡುಪಿಯ ಕ್ರಿಶ್ಚಿಯನ್ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ತಿಳ...
ಉಡುಪಿ: ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಒದಗಿಸಿದ ಭದ್ರತಾ ಸಿಬ್ಬಂದಿಯನ್ನು ಶೀಘ್ರವಾಗಿ ತೆರವುಗೊಳಿಸುವ ಬಗ್ಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾದ ಅಕ್ಷಯ್ ಮಚೀಂದ್ರ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು. ಜನರ ತೆರಿಗೆ ಹಣದಿಂದ ನಿರ್ವಹಿಸಲ್ಪುಡುವ ರಾಜ...
ಉಡುಪಿ: ದೇಶದ 75ನೇ ಸ್ವಾತಂತ್ರೋತ್ಸವದ ಅಮೃತಮಹೋತ್ಸವದ ಅಂಗವಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾಪು ಉತ್ತರ ಹಾಗೂ ದಕ್ಷಿಣ ವಲಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಪು ವಿಧಾನಸಭಾ ಕ್ಷೇತ್ರದ ಮಟ್ಟುವಿನಿಂದ ಶಿರ್ವದವರೆಗೆ ಪಾದಯಾತ್ರೆಯನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು. ಪಾದಯಾತ್ರೆಗೆ ಎಐಸಿಸಿ ಕಾರ್ಯದರ್ಶಿ ಜಯಕುಮ...