ಉಡುಪಿ: ಕೊವಿಡ್ ವ್ಯಾಕ್ಸಿನ್ ಪಡೆದ ಪರಿಣಾಮ ದೇಹದಲ್ಲಿ ಅಯಸ್ಕಾಂತೀಯ ಶಕ್ತಿಯಿಂದ ದೇಹಕ್ಕೆ ಕಬ್ಬಿಣದ ವಸ್ತುಗಳು ಅಂಟಿಕೊಳ್ಳುತ್ತಿವೆ ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಉಡುಪಿಯ ಆಡಿಟೋರಿಯಂ ಬಳಿ ಇರುವ ರಾಘವೇಂದ್ರ ಶೇಟ್ ಎಂಬವರ ದೇಹದಲ್ಲಿ ಇಂತಹದ್ದೊಂದು ಸಮಸ್ಯೆ ಕಾರಣಿಸಿಕೊಂಡಿದೆ ಎಂದು ವರದಿಯಾಗಿದೆ. ಪುಣೆಯ...