ಕಾರ್ಕಳ: ಕಾರಿನೊಳಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ವ್ಯಕ್ತಿಯೋರ್ವ ಸಾವಿಗೆ ಶರಣಾದ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರೀಪೇಟೆ ಕುದ್ರುಟ್ಟು ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ಮುಂಡ್ಕೂರು ಗ್ರಾಮದ ಸಚ್ಚರೀ ಪೇಟೆ ಕುದ್ರುಟ್ಟು ನಿವಾಸಿ ಕೃಷ್ಣ ಸಫಲಿಗ (46) ಮೃತಪಟ್ಟ ವ್ಯಕ್ತಿಯಾಗಿದ್ದು, ವೃತ್ತಿಯಲ್ಲಿ ಕಾರ...
ಉಡುಪಿ: ನಗರದ ಕೋರ್ಟ್ ರಸ್ತೆಯಲ್ಲಿ ಜ.17ರಂದು ಮಧ್ಯಾಹ್ನ ಮನೆ ಮಾಡಿನ ರಿಪೇರಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಕೆಳಗೆ ಬಿದ್ದು ಮೃತಪಟ್ಟ ಬಗ್ಗೆ ವರದಿಯಾಗಿದೆ. ರಾಮಕೃಷ್ಣ ಪಡಿಯಾರ್(64) ಮೃತ ದುರ್ದೈವಿ. ಮದುವೆಯಾಗದೆ ಒಬ್ಬಂಟಿಯಾಗಿ ವಾಸ ಮಾಡಿಕೊಂಡಿದ್ದ ಇವರು, ಮನೆಯ ಮಾಡಿನ ರಿಪೇರಿ ಕೆಲಸ ಮಾಡುತ್ತಿದ್ದರು. ಈ ವೇಳೆ ಇವರು ಆಕಸ್ಮಿಕ...
ಶಂಕರನಾರಾಯಣ: ದಲಿತ ಕೂಲಿ ಕಾರ್ಮಿಕರೊಬ್ಬರ ಮೇಲೆ ಆ್ಯಸಿಡ್ ನಂತಹ ವಿಷಪೂರಿತ ಕೆಮಿಕಲ್ ಎರಚಿ ಮಾರಣಾಂತಿಕ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಉಡುಪಿಯ ಶಂಕರನಾರಾಯಣದ ಹಳ್ಳಿಹೊಳೆ ಗ್ರಾಮದ ಕೊಳೆಕೋಡು ಎಂಬಲ್ಲಿ ನಡೆದಿದೆ. 35 ವರ್ಷ ವಯಸ್ಸಿನ ವೆಂಕಟರಮಣ ಎಂಬವರು ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ಇವರು ಮುದೂರು ಗ್ರಾಮದ ಶೇಡಿಗುಂಡಿ ನಿವಾಸಿ ...