ಉಡುಪಿ: ಗೌರಿಗಣೇಶ ಹಬ್ಬಕ್ಕೆ ಕೆಲವು ದಿನಗಳು ಇನ್ನೂ ಬಾಕಿ ಇರುವಾಗಲೇ, ಕವಿ ಮುದ್ದಣ ಮಾರ್ಗದ ತ್ರಿವೇಣಿ ಸರ್ಕಲ್ ಬಳಿಯ ಪಾದಚಾರಿ ರಸ್ತೆಯಲ್ಲಿ ಟಾರ್ಪಲು ಹೊದಿಸಿ, ಪಾದೆಕಲ್ಲು ಹಾಕಿ ತಮ್ಮ ಮಾರಾಟದ ಸ್ಥಳಗಳನ್ನು ಹೂವಿನ ವ್ಯಾಪಾರಿಗಳು ಕಾಯ್ದಿರಿಸಿಕೊಂಡಿದ್ದಾರೆ. ಸಾರ್ವಜನಿಕರು, ಹಿರಿಯ ನಾಗರಿಕರು, ಶಾಲಾ ವಿದ್ಯಾರ್ಥಿಗಳು, ದಿವ್ಯಾಂಗರು, ನ...