ಅದಾನಿ ಅವ್ಯವಹಾರ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ಜನರಿಗೆ ನ್ಯಾಯ ದೊರಕಿಸಿಕೊಡಬೇಕು. ಈ ವಿಚಾರದಲ್ಲಿ ನರೇಂದ್ರ ಮೋದಿ ಸರಕಾರ ಕಣ್ಣು ಮುಚ್ಚಿ ಕೂರಬಾರದು. ಜನರು ಹೂಡಿಕೆ ಮಾಡಿರುವ ಹಣವನ್ನು ವಾಪಾಸ್ಸು ಕೊಡಬೇಕು ಎಂದು ಕೆಪಿಸಿಸಿ ಪ್ಯಾನಲಿಸ್ಟ್ ವರೋನಿಕಾ ಕರ್ನೆಲಿಯೋ ಒತ್ತಾಯಿಸಿದ್ದಾರೆ. ಅದಾನಿ ವ್ಯವಹಾರದ ವಿರುದ್ಧ ಹಿಂಡನ್ ಬರ...
ಬ್ರಹ್ಮಗಿರಿ ಸರ್ಕಲ್ ನಲ್ಲಿ ಅಳವಡಿಸಿರುವ ಸಾವರ್ಕರ್ ಫ್ಲೆಕ್ಸ್ ಗೆ ಕಾಂಗ್ರೆಸ್ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚದಿಂದ ಇಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಸರ್ಕಲ್ ಸರ್ಕಲ್ ನಲ್ಲಿ ಅಳವಡಿಸಿರುವ ಸಾವರ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆಗೈದ...