ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಭಾರೀ ಮಳೆಯಿಂದಾಗಿ ಸೌಪರ್ಣಿಕಾ ನದಿ ಉಕ್ಕಿ ಹರಿದಿದೆ. ಪ್ರವಾಹದಿಂದಾಗಿ ನಾವುಂದ ಗ್ರಾಮಕ್ಕೆ ನದಿಯ ನೀರು ನುಗ್ಗಿದ್ದು, ಗ್ರಾಮದ ನೂರಾರು ಮನೆಗಳು ಜಲಾವೃತಗೊಂಡಿವೆ. ಜಾನುವಾರುಗಳನ್ನು ರಕ್ಷಿಸಲು ಗ್ರಾಮಸ್ಥರು ಹರಸಾಹಸ ನಡೆಸಿದ್ದಾರೆ. ಕೊಲ್ಲೂರು ಭಾಗದಿಂದ ಸೌಪರ್ಣಿಕಾ ನದಿ...