ಉಡುಪಿ: ಜಿಲ್ಲಾಡಳಿತ ವತಿಯಿಂದ ಇಂದು ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಉಡುಪಿ ಜಿಲ್ಲೆಯ 25 ನೇ ವರ್ಷದ ರಜತ ಮಹೋತ್ಸವ ಕಾರ್ಯಕ್ರಮವನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಉದ್ಘಾಟಿಸಿದರು. ಶಾಸಕ ಕೆ.ರಘುಪತಿ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಮತ್ತು...