ಉಡುಪಿ: ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಕಳೆದ 6 ತಿಂಗಳಿನಿಂದ ಕಾರ್ಯಾಚರಣೆ ನಡೆಸಿ ವಾಹನಗಳಿಗೆ ದಂಡ ವಿಧಿಸಿ ವಶಪಡಿಸಿಕೊಳ್ಳಲಾದ ವಶಪಡಿಸಿಕೊಂಡ ಸೈಲೆನ್ಸರ್ಗಳನ್ನು ಶನಿವಾರ ರೋಲರ್ ಮೂಲಕ ನಿಷ್ಕ್ರೀಯಗೊಳಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ ನಿರ್ದೇಶನದ ಮೇರೆಗೆ ಕಳೆದ 6 ತಿಂಗಳಿನಿಂದ ಮಣಿಪಾಲ ಪೊಲೀಸ್ ಠಾ...
ಮಲ್ಪೆ: ಇಲ್ಲಿನ ಕಡಲ ತೀರದ ಪೂರ್ವ ಭಾಗದ ತೀರ ಪ್ರದೇಶದಲ್ಲಿರುವ ಹಲವು ಬಡ ದಲಿತ ಕುಟುಂಬಗಳ ಮನೆ ತರವುಗೊಳಿಸಲು ಮಲ್ಪೆ ಅಭಿವೃದ್ಧಿ ಸಮಿತಿಯ ಹೆಸರಿನಲ್ಲಿ ಉಡುಪಿ ನಗರಸಭೆಯ ಪೌರಾಯುಕ್ತರು ನೀಡಿರುವ ನೊಟೀಸಿನ ವಿರುದ್ಧ ಆಕ್ಷೇಪಿಸಿ ಜಿಲ್ಲಾಧಿಕಾರಿಗೆ ಅಂಬೇಡ್ಕರ್ ಯುವಸೇನೆ ಮನವಿ ಸಲ್ಲಿಸಿದೆ. ಕಳೆದ ಹಲವು ದಶಕಗಳಿಂದ ಸಮುದ್ರತೀರ ಪ್ರದೇಶದಲ್ಲಿ...
ಕುಂದಾಪುರ: ಕ್ಷುಲ್ಲಕ ಕಾರಣಕ್ಕೆ ವಲಸೆ ಕಾರ್ಮಿಕರ ಮಧ್ಯೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಗಂಗೊಳ್ಳಿ ಕಟ್ಟಿನಮಕ್ಕಿ ಎಂಬಲ್ಲಿ ರವಿವಾರ ರಾತ್ರಿ ವೇಳೆ ನಡೆದಿದೆ. ಕೊಲೆಯಾದವರನ್ನು ಬಾಗಲಕೋಟೆ ಮೂಲದ ಸಂಗಪ್ಪಯಾನೆ ಸಂಗಮೇಶ (42) ಎಂದು ಗುರುತಿಸಲಾಗಿದೆ. ಮಂಡ್ಯ ಮೂಲದ ರಾಜಾ(36) ಕೊಲೆ ಆರೋಪಿ. ವಲಸೆ ಕಾರ್ಮಿಕರಾಗಿರುವ ಇವರಿಬ...
ಉಡುಪಿ: ನದಿಯಲ್ಲಿ ಮರುವಾಯಿ ಹೆಕ್ಕಲು ಹೋಗಿದ್ದ ವೇಳೆ ಸಂಭವಿಸಿದ ದುರಂತದಲ್ಲಿ ನಾಲ್ವರು ಯುವಕರು ಮೃತಪಟ್ಟ ಘಟನೆ ರವಿವಾರ ಸಂಜೆ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯ ಕುಕ್ಕುಡೆ ಕುದ್ರು ಸಮೀಪದಿಂದ ವರದಿಯಾಗಿದೆ. ಮೃತರನ್ನು ಹೂಡೆ ನಿವಾಸಿಗಳಾದ ಫೈಝಾನ್ ಹಾಗೂ ಇಬಾದ್ ಮತ್ತು ಶೃಂಗೇರಿಯ ಸುಫಾನ್ ಮತ್ತು ಫರಾನ್ ಎಂದು ಗುರುತಿಸಲಾಗಿದೆ. ಘಟ...
ಉಡುಪಿ: 35 ಅಡಿ ಆಳದ ಬಾವಿಗೆ ಬಿದ್ದು ಮೂಳೆ ಮುರಿತಕ್ಕೆ ಒಳಗಾದ ವ್ಯಕ್ತಿಯೊಬ್ಬರನ್ನು ಉಡುಪಿ ಅಗ್ನಿಶಾಮಕ ದಳದವರು ರಕ್ಷಿಸಿರುವ ಘಟನೆ ಇಂದು ಬೆಳಗ್ಗೆ ಉದ್ಯಾವರ ಸಂಪಿಗೆನಗರ ಎಂಬಲ್ಲಿ ನಡೆದಿದೆ. ಸಂಪಿಗೆನಗರ ಮಾಗೋಡು ದೇವಸ್ಥಾನದ ಸಮೀಪದ ನಿವಾಸಿ ಶಶೀಂದ್ರ(54) ಎಂಬವರು ಅಕಸ್ಮಿಕವಾಗಿ ಕಾಲು ಜಾರಿ ಮನೆ ಸಮೀಪದ ಬಾವಿಗೆ ಬಿದ್ದರೆನ್ನಲಾಗಿದೆ. ...
ಕಾಪು: ವೇಗದೂತ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವಿದ್ಯಾರ್ಥಿ ಮೃತ ಪಟ್ಟ ಘಟನೆ ಕಾಪು ರಾಷ್ಟ್ರೀಯ ಹೆದ್ದಾರಿ66 ರಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಕಾಪು ಮಹಾದೇವಿ ಫ್ರೌಡ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿ ವರ್ಷಿತಾ( 13 ) ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ...
ಉಡುಪಿ: ಜಿಲ್ಲೆಯಲ್ಲಿ ಹೆರಿಗೆಯ ಸಂದರ್ಭದಲ್ಲಿ ಮತ್ತು ನಂತರದಲ್ಲಿ ಸಂಭವಿಸುವ ತಾಯಿ ಮತ್ತು ಶಿಶು ಮರಣ ಪ್ರಮಾಣವನ್ನು ಶೂನ್ಯಕ್ಕೆತರುವ ನಿಟ್ಟಿನಲ್ಲಿ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ವೈದ್ಯರು ಸಂಘಟಿತ ಪ್ರಯತ್ನ ನಡೆಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು. ಅವರು ಶುಕ್ರವಾರಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ...
ಉಡುಪಿ: ಕೋಡಿಬೆಂಗ್ರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಿಂದ ಶಿಕ್ಷಕರೊಬ್ಬರನ್ನು ವರ್ಗಾವಣೆಗೊಳಿಸುವ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ವಿರೋಧಿಸಿ ಶಾಲಾಭಿವೃದ್ಧಿ ಸಮಿತಿ ಹಾಗೂ ಪೋಷಕರು ಇಂದು ಕೌನ್ಸಿಲಿಂಗ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಜಿಲ್ಲೆಯ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ ನಡೆಯುತ್ತಿದ್ದ ಉಡುಪಿ ಸರಕಾರಿ ಬಾ...
ಕುಂದಾಪುರ: ಕುಂದಾಪುರ ತಾಲೂಕು ತ್ರಾಸಿ ಗ್ರಾಮದ ಮೊವಾಡಿ ಪರಿಸರದಲ್ಲಿ ಪರವಾನಿಗೆ ರಹಿತವಾಗಿ ಮರಳು ಸಾಗಾಟ ನಡೆಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸ್ವೀಕೃತವಾದ ದೂರಿನ ಮೇರೆಗೆ ಇಲಾಖೆ ಹಿರಿಯ ಭೂವಿಜ್ಞಾನಿ ಸಂದೀಪ್ ಜಿ. ಯು ಅವರ ಮಾರ್ಗದರ್ಶನದಲ್ಲಿ ಸೋಮವಾರ ಭೂ ವಿಜ್ಞಾನಿ ಸಂಧ್ಯಾ ಅವರು ಕುಂದಾಪ...
ಉಡುಪಿ: ನಗರದಿಂದ ಶ್ರೀಕೃಷ್ಣ ಮಠ ಸಂಪರ್ಕಿಸುವ ಮುಖ್ಯ ರಸ್ತೆಗಳು, ಬಡಗುಪೇಟೆ ರಸ್ತೆ, ಕನಕದಾಸ ರಸ್ತೆ, ಸಂಸ್ಕೃತ ಕಾಲೇಜು ಎದುರು ರಸ್ತೆ, ಮತ್ತು ನಗರದ ಮೊದಲಾದ ರಸ್ತೆಗಳಲ್ಲಿ ಹೊಂಡ ಗುಂಡಿಗಳು ಸೃಷ್ಟಿಗೊಂಡಿದೆ. ವಾಹನಗಳು, ಪಾದಚಾರಿಗಳು ಸಂಚರಿಸಲಾಗದ ಗಂಭೀರ ಪರಿಸ್ಥಿತಿ ಎದುರಾಗಿದೆ. ಶ್ರೀಕೃಷ್ಣ ಮಠಕ್ಕೆ ಬರುವ ಹೊರ ರಾಜ್ಯ ಹೊರ ಜಿಲ್ಲೆ, ...