ಉಡುಪಿ: ಜಿಲ್ಲೆಯಲ್ಲಿಆಗಸ್ಟ್ 31 ರಿಂದ ಆರಂಭವಾಗುವ ಗಣೇಶ ಚತುರ್ಥಿಹಬ್ಬದ ಸಂದರ್ಭದಲ್ಲಿ, ಗಣೇಶಮೂರ್ತಿಯ ಪ್ರತಿಷ್ಠಾಪನೆ, ವಿಸರ್ಜನೆ ಕಾರ್ಯಕ್ರಮಗಳಿಗೆ ಅಗತ್ಯ ಅನುಮತಿಗಳನ್ನು ನೀಡುವಾಗ ಕಂದಾಯ, ನಗರಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಗಳನಡುವೆಯಾವುದೇಗೊಂದಲಗಳಿಗೆ ಆಸ್ಪದ ನೀಡದೇ, ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧ...
ಉಡುಪಿ: ವೃದ್ಧೆಯ ಆರೋಗ್ಯ ವಿಚಾರಿಸಲು ಬಂದಿದ್ದ ಮಹಿಳೆಯೊಬ್ಬರು ಕುಸಿದುಬಿದ್ದು ಮೃತಪಟ್ಟ ಘಟನೆ ಉಪ್ಪೂರು ಗ್ರಾಮದ ಉಪ್ಪೂರು ತೆಂಕಬೆಟ್ಟುವಿನಲ್ಲಿ ಇಂದು ಬೆಳಿಗ್ಗೆ ನಡೆದಿದೆ. 62ವರ್ಷದ ಸುಲೋಚನವ್ವ ಮೃತದುರ್ದೈವಿ. ಇವರು ತೆಂಕಬೆಟ್ಟುವಿನ ಅಖಿಲ್ ಶೆಡ್ತಿಯವರ ಮನೆಯಲ್ಲಿ ಈ ಹಿಂದೆ ಕೆಲಸ ಮಾಡಿಕೊಂಡಿದ್ದರು. ನಿನ್ನೆ ಅಖಿಲ್ ಶೆಟ್ಟಿಯವರ ...
ಉಡುಪಿ: ನಿದ್ರಾಹೀನತೆಯಿಂದ ಬಳಲುತ್ತಿದ್ದ ಮಹಿಳೆಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವಂಜೆ ಗ್ರಾಮದ ದೇವಸ್ಥಾನಬೆಟ್ಟು ಎಂಬಲ್ಲಿ ನಡೆದಿದೆ. ದೇವಸ್ಥಾನಬೆಟ್ಟು ನಿವಾಸಿ ಪಾರ್ವತಿ ಅವರ ಮಗಳು 36 ವರ್ಷ ಪ್ರಾಯದ ಉಷಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರು ನಿದ್ರಾಹೀನತೆಯಿಂದ ಬಳಲುತ್ತಿದ್ದು, ಹಿರಿಯಡ್ಕ ಹಾಗೂ ಉಡುಪಿಯ ಟಿಎಂ...
ಉಡುಪಿ: ಮುದ್ರಣಕ್ಕೆ ಬಳಸುವ ಕಚ್ಚಾ ಸಾಮಗ್ರಿಗಳಾದ ಪೇಪರ್, ಇಂಕ್ ಬೆಲೆ ಗಗನಕ್ಕೆ ಏರುತ್ತಿದೆ. ಒಂದು ವರ್ಷದಿಂದ ಕಚ್ಛಾ ಸಾಮಗ್ರಿಗಳ ಬೆಲೆ ದುಪ್ಪಟ್ಟಾಗಿದೆ. ದಿನದಿಂದ ದಿನಕ್ಕೆ ದುಬಾರಿ ಆಗುತ್ತಿದೆ. ವಿದ್ಯುತ್ ದರವೂ ಹೆಚ್ಚಳವಾಗುತ್ತಿರುವುದರಿಂದ ಜಿಲ್ಲೆಯಾದ್ಯಂತ ಮುದ್ರಣಕ್ಕೆ ಏಕರೂಪ ದರ ನಿಗದಿಪಡಿಸಲಾಗುವುದು. ಶೇ.20ರಷ್ಟು ದರ ಹೆಚ್ಚಳ ಮಾಡ...
ಉಡುಪಿಯಲ್ಲಿ ಅಷ್ಟಮಿಯ ಪ್ರಯುಕ್ತ ನಡೆಯುವ ವಿಟ್ಲಪಿಂಡಿ ಮಹೋತ್ಸವ ಅತ್ಯಂತ ವೈಭವದಿಂದ ಸಂಪನ್ನಗೊಂಡಿತು. ಎರಡು ದಿನಗಳ ಕಾಲ ನಡೆಯುವ ಉತ್ಸವದಲ್ಲಿ ಕೃಷ್ಣದೇವರ ಮೆರವಣಿಗೆ ನಡೆಸಲಾಗುವ ವಿಟ್ಲಪಿಂಡಿ ಮಹೋತ್ಸವವೆಂದರೆ ವೈಭವದ ಹಬ್ಬ. ಇಂದು ಚಿನ್ನದ ರಥದಲ್ಲಿ ಕೃಷ್ಣದೇವರ ಮೆರವಣಿಗೆ ನಡೆಯಿತು. ಚಾತುರ್ಮಾಸ್ಯ ಕಾಲವಾದ ಕಾರಣ ಉತ್ಸವ ಮೂರ್ತಿಯನ್...
ಶ್ರೀಕೃಷ್ಣ ಮಠ ಸಂಪರ್ಕಿಸುವ ಕನಕದಾಸ ರಸ್ತೆಯ ಪಾದಚಾರಿ ರಸ್ತೆಯಲ್ಲಿ ಚಪ್ಪಡಿ ಬಾಯ್ತೆರೆದು ಕೊಂಡಿದ್ದು, ಕಂದಕ ನಿರ್ಮಾಣವಾಗಿದೆ. ಹಲವಾರು ಯಾತ್ರಿಕರು ಇಗಾಲೇ ಎಡವಿ ಬಿದ್ದು ಗಾಯಾಳಾಗಿರುವ ಘಟನೆಗಳು ನಡೆದಿವೆ. ಶ್ರೀಕೃಷ್ಣ ಜನ್ಮಾಷ್ಠಮಿ- ವಿಟ್ಲಪಿಂಡಿ ಉತ್ಸವಕ್ಕೆ ಸಾವಿರಾರು ಭಕ್ತಾದಿಗಳು ಈ ರಸ್ತೆಯಲ್ಲಿ ಸಂಚರಿಸುತ್ತಾರೆ. ಮತ್ತೆ ದುರಂತಗಳ...
ಉಡುಪಿ: ನಗರದ ಬ್ರಹ್ಮಗಿರಿ ಸರ್ಕಲ್ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆಗೆ ಶುಭ ಕೋರಲು ಹಾಕಲಾದ ಸಾವರ್ಕರ್ ಭಾವಚಿತ್ರ ಇರುವ ಪ್ಲೆಕ್ಸ್ನ್ನು ಕೂಡಲೇ ತೆರವುಗೊಳಿಸುವಂತೆ ಮಂಗಳವಾರ ಸ್ಥಳದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರನ್ನು ಒತ್ತಾಯಿಸಿದರು. ಕಾಂಗ್ರೆಸ್ ಮುಖಂಡರಾದ ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೇರ ನೇತೃತ್ವದಲ್...
ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸ್ವಾತಂತ್ರೋತ್ಸವ ದಿನವನ್ನು ಉಡುಪಿ ಜಿಲ್ಲಾ ಪತ್ರಿಕಾ ಭವನದಲ್ಲಿ ಆಚರಿಸಲಾಯಿತು ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಧ್ವಜಾರೋಹಣ ನೆರವೇರಿಸಿ ಸ್ವಾಂತ್ರೋತ್ಸವದ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉ...
ಉದ್ಯಾವರ: ಟ್ಯಾಂಕರೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಉದ್ಯಾವರ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ ಅರವತ್ತ ಆರರಲ್ಲಿ ಇಂದು ರಾತ್ರಿ ನಡೆದಿದೆ. ಮೃತರನ್ನು ಮಲ್ಲಾರು ಗ್ರಾಮದ ಕೋಟೆ ರಸ್ತೆಯ ಜಾಫರ್ ಎಂಬವರ ಮಗ ಅಲ್ಪಾಜ್ ಎಂದು ಗುರುತಿಸಲಾಗಿದೆ. ಇವರು ಹಿಂಬದಿ ಸವಾರನೊಂದಿಗೆ ಸ್ಕೂಟರಿನಲ...
ಕುಂದಾಪುರ: ಮಲಗಿದ ಸ್ಥಿತಿಯಲ್ಲೆ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ಸಂತೆ ಮಾರ್ಕೆಟ್ ನಲ್ಲಿ ಆ.9ರಂದು ನಡೆದಿದೆ. ಮೃತರನ್ನು ಗುಡ್ಡೆಯಂಗಡಿ ಗ್ರಾಮದ ಹೆಮ್ಮುಂಜೆ ನಿವಾಸಿ 35 ವರ್ಷದ ಸುಧಾಕರ ಆಚಾರ್ಯ ಎಂದು ಗುರುತಿಸಲಾಗಿದೆ. ಇವರು ವಿಪರೀತ ಶರಾಬು ಕುಡಿಯುವ ಚಟ ಹೊಂದಿದ್ದರು. ಆ.9ರಂದು...