ಬೆಂಗಳೂರು: ಕಾಂಗ್ರೆಸ್ ಮುಖಂಡ ಉಗ್ರಪ್ಪ ಅವರು ಕನ್ನಡ ಖಾಸಗಿ ಸುದ್ದಿವಾಹಿನಿಯೊಂದರ ಸುದ್ದಿ ನಿರೂಪಕರನ್ನು “ಹುಚ್ಚ” ಎಂದು ನಿಂದಿಸಿದ ಘಟನೆ ನಿನ್ನೆ ನಡೆದಿದ್ದು, ರೈತರ ಟ್ರ್ಯಾಕ್ಟರ್ ಪರೇಡ್ ಹಿಂಸಾಚಾರಕ್ಕೆ ತಿರುಗಿದ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿ ನಿರೂಪಕ ಹಾಗೂ ಉಗ್ರಪ್ಪ ಅವರ ನಡುವೆ ವಾಗ್ವಾದ ನಡೆದಿದೆ. "ರೈತರ ಪ್ರತಿಭಟನೆಗೆ ಸಂ...