ಉಜಿರೆ: ವಾಕಿಂಗ್ ಹೋಗಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ನಿವೃತ್ತ ಗ್ರಾಮ ಕರಣಿಕ ಚಂದ್ರ ಮೋಹನ್ ರೈ(80) ಇಂದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶನಿವಾರ ಸಂಜೆ ಅವರು ವಾಕಿಂಗ್ ಹೋಗಿದ್ದ ವೇಳೆ ಬೈಕ್ ವೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ತಕ...