ಉಜಿರೆ: ಕಲ್ಮಂಜ ಗ್ರಾಮದ ಗುತ್ತು ಮನೆ ಬಾಲಚಂದ್ರ ರಾವ್ ಎಂಬವರ ಮನೆಯ ದಾಸ್ತಾನು ಕೊಠಡಿಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ನಷ್ಟ ಉಂಟಾದ ಘಟನೆ ಸೋಮವಾರ ನಡೆದಿದೆ. ರಬ್ಬರ್ ಸ್ಮೋಕ್ ಹೌಸ್ ಕಡೆಯಿಂದ ದಾಸ್ತಾನು ಕೊಠಡಿಗೆ ಬೆಂಕಿ ಆವರಿಸಿದ್ದು 7,000 ಕ್ಕಿಂತ ಅಧಿಕ ತೆಂಗಿನ ಕಾಯಿ 2 ಕ್ವಿಂಟಾಲ್ ಗಿಂತ ಹೆಚ್ಚಿನ ರಬ್ಬರ್ ಬೆಂಕಿಗೆ ಆಹುತಿಯಾಗಿದೆ....
ಬೆಳ್ತಂಗಡಿ: ಉಜಿರೆಯ ಚಾರ್ಮಾಡಿ ರಸ್ತೆಯಲ್ಲಿರುವ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಸಮೀಪದ ಅನಾರ್ ಟಯರ್ ಅಂಗಡಿಯಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಬುಧವಾರ ಅಪರಾಹ್ನದ ವೇಳೆಗೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಯಾವ ರೀತಿಯಾಗಿ ಬೆಂಕಿ ಹಿಡಿದಿದೆ ಎಂಬುದರ ಬಗ್ಗೆ ಸ್ಪಷ್ಟವಾದ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ. ರಾಜೀವ್ ಅ...
ಮಂಗಳೂರು: ಉಜಿರೆಯ 8 ವರ್ಷದ ಬಾಲಕ ಅನುಭವ್ ನ ಅಪಹರಣಕ್ಕೆ ಸುಪಾರಿ ನೀಡಲಾಗಿದ್ದು, ಸುಪಾರಿ ನೀಡಿರುವ ವ್ಯಕ್ತಿ ಬಿಜೋಯ್ ಅವರ ಕುಟುಂಬಕ್ಕೆ ಪರಿಚಯಸ್ಥ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಸಂಬಂಧ ಮಾತನಾಡಿದ ಅವರು, ಈ ಕುಟುಂಬದ ಬಗ್ಗೆ ಯಾರು ವಿಚಾರಿಸುತ್ತಿದ...
ಮಂಗಳೂರು: ಉಜಿರೆಯ ಬಾಲಕ ಅನುಭವ್ ಅಪಹರಣಕಾರರನ್ನು ಕೊನೆಗೂ ಪೊಲೀಸರು ಬಂಧಿಸಿದ್ದು, ಬಾಲಕನನ್ನು ಸುರಕ್ಷಿತವಾಗಿ ಅಪಹರಣಕಾರರಿಂದ ಬಿಡಿಸಿದ್ದಾರೆ.. ಅಪಹರಣಕಾರರು ಅನುಭವ್ ನನ್ನು ಅಪಹರಿಸಿದ ಬಳಿಕ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೂರ್ನಹೊಸಹಳ್ಳಿಯ ಮನೆಯೊಂದರಲ್ಲಿ ಬಚ್ಚಿಟ್ಟಿದ್ದರು. ಬಾಲಕ ಅನುಭವ್ ನನ್ನು ಕೊರ್ನಹೊಸಹಳ್ಳಿಯ ಮಂಜುನಾಥ್...
ಉಜಿರೆ: ಬಾಲಕ ಅನುಭವ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಅಪ್ ಡೇಟ್ ಇದಾಗಿದ್ದು, ಅಪಹರಣ ಸಂಬಂಧ ತಂದೆ ಬಿಜೋಯ್ ಅವರು ದೂರು ದಾಖಲಿಸಿರುವುದಕ್ಕೆ ಸಂಬಂಧಿಸಿದಂತೆ ಅಪಹರಣಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. ಅಪಹರಣಕಾರರು ಬಾಲಕನ ಬಿಡುಗಡೆಗೆ 60 ಬಿಟ್ ಕಾಯಿನ್ ಡಿಮಾಂಡ್ ಮಾಡಿದ್ದು, ಈ 60 ಬಿಟ್ ಕಾಯಿನ್ ನ ಒಟ್ಟು...