ಉಜ್ಜೈನಿ: ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನ ಬಾಟ್ಲಿಂಗ್ ಸ್ಥಾವರದಲ್ಲಿ ದುರಂತ ಸಂಭವಿಸಿದ್ದು, ಗ್ಯಾಸ್ ಬಾಟ್ಲಿಂಗ್ ಪ್ಲಾಂಟ್ ನಲ್ಲಿ ಟ್ಯಾಂಕ್ ಗೆ ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಘಟ್ಟಿಯಾ ತಹಸಿಲ್ನಲ್ಲಿ ಈ ಘಟನೆ ನಡೆದಿದೆ. ಗುರುವಾರ ಕಾ...