ಬೆಳ್ತಂಗಡಿ: ತಾಲೂಕಿನ ಕೊಕ್ರಾಡಿಯಲ್ಲಿ ಬೈಕಿಗೆ ಪಿಕಪ್ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಉಜ್ವಲ್ ಹೆಗ್ಡೆ (19) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಮನೆಯಿಂದ ಮೂಡಬಿದ್ರೆಯ ಕಾಲೇಜಿಗೆಂದು ಹೊರಟಿದ್ದ ಉಜ್ವಲ್ ಚಲಾಯಿಸುತ್ತಿದ್ದ ಬೈಕಿಗೆ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಪಿಕಪ...