ಬೆಂಗಳೂರು: ಯುದ್ಧಪೀಡಿತ ಉಕ್ರೇನ್ ರಾಷ್ಟ್ರದಿಂದ ತಾಯ್ನಾಡಿಗೆ ವಾಪಾಸಾಗಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಸರಕಾರ ಸಿಹಿ ಸುದ್ದಿಯನ್ನು ನೀಡಿದ್ದು,. ರಾಜ್ಯದ ಮೆಡಿಕಲ್ ಕಾಲೇಜುಗಳಲ್ಲಿ ಅವರಿಗೆ ಶಿಕ್ಷಣವನ್ನು ಮುಂದುವರಿಸಲು ಅವಕಾಶ ನೀಡಿದೆ. ಸಂಪೂರ್ಣವಾಗಿ ಉಚಿತವಾಗಿ ಶಿಕ್ಷಣ ನೀಡುವುದಾಗಿ ಸರ್ಕಾರ ಘೋಷಣೆ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯೆ...
ಉಕ್ರೇನ್-ರಷ್ಯಾ ಯುದ್ಧದ ಹಿನ್ನೆಲೆಯಲ್ಲಿ ಖಾರ್ಕಿವ್ ಬಿಡುವಂತೆ ಭಾರತದ ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿದೆ. ಆದರೆ, ಉಕ್ರೇನ್ ನ ಒಳಗೆ ಭಾರತೀಯ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಯಾವುದೇ ರಕ್ಷಣೆ ಸಿಗುತ್ತಿಲ್ಲ ಎನ್ನುವ ಆರೋಪಗಳನ್ನು ವಿದ್ಯಾರ್ಥಿಗಳು ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಹಾಗೂ ಇಂಡಿಯನ್ ಎಂಬಸಿ ವಿರುದ್ಧ ವಿದ್ಯಾರ್ಥಿಗಳ...
ನವದೆಹಲಿ : ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರನ್ನು ಹೊತ್ತ ಆರನೇ ವಿಮಾನವು ಸೋಮವಾರ ಸಂಜೆ ದೆಹಲಿಯನ್ನು ತಲುಪಲಿದೆ. ಉಕ್ರೇನ್ ಗಡಿ ದಾಟಿ ಹಂಗೇರಿಗೆ ಬಂದಿದ್ದ 240 ಮಂದಿಯನ್ನು ಸ್ವದೇಶಕ್ಕೆ ಕರೆತರಲಾಗುತ್ತಿದೆ. ಆರನೇ ಆಪರೇಷನ್ ಗಂಗಾ ವಿಮಾನವು ಬುಡಾಪೆಸ್ಟ್ನಿಂದ ಟೇಕ್ ಆಫ್ ಆಗಿದ್ದು, 240 ಭಾರತೀಯ ಪ್ರಜೆಗಳನ್ನು ದೆಹಲಿಗೆ ಹಿಂತಿರುಗಿ...
ಬೆಂಗಳೂರು: ಉಕ್ರೇನ್ ನಿಂದ ಇಂದು 11 ಮಂದಿ ವಿದ್ಯಾರ್ಥಿಗಳು ಕರ್ನಾಟಕಕ್ಕೆ ಆಗಮಿಸಿದ್ದು, ಆತಂಕದಲ್ಲಿದ್ದ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ. ಮುಂಬೈನಿಂದ ಕೆಂಪೆಗೌಡ ಇಂಟರ್ ನ್ಯಾಷನಲ್ ಏರ್ಪೋರ್ಟ್ಗೆ ಬಂದ ವಿದ್ಯಾರ್ಥಿಗಳನ್ನು ಸಚಿವ ಆರ್.ಅಶೋಕ್ ಬರ ಮಾಡಿಕೊಂಡರು. ಬೆಂಗಳೂರಿನ 9 ಮಂದಿ ವಿದ್ಯಾರ್ಥಿಗಳು, ದಾವಣಗೆರೆಯ ಇಬ್ಬರು ವಿದ್...
ಮಾಸ್ಕೋ: ಕಾಬುಲ್ ಏರ್ಪೋರ್ಟ್ ನಿಂದ ಉಕ್ರೇನ್ ವಿಮಾನ ಹೈಜಾಕ್ ಆಗಿದೆ ಎನ್ನುವ ಸುದ್ದಿ ಸದ್ಯ ಹರಡಿದ್ದು, ಆದರೆ, ಉಕ್ರೇನ್ ವಿಮಾನ ಹೈಜಾಕ್ ಆಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಅಂತಾರಾಷ್ಟ್ರೀಯ ಸುದ್ದಿಸಂಸ್ಥೆಯೊಂದರ ವರದಿಯನ್ನಾಧರಿಸಿ ಎಎನ್ ಐ ಸುದ್ದಿ ಸಂಸ್ಥೆಯು ಈ ಬಗ್ಗೆ ವರದಿ ಮಾಡಿತ್ತು. ಆದರೆ, ಇದೀಗ ಇರಾನ್ ಈ ಹೇಳಿಕೆ ನೀಡಿದೆ ಎಂದ...