ಮಂಗಳೂರು: ನಗರದ ಉಳ್ಳಾಲ ಸಮೀಪದ ಓವರ್ ಬ್ರಿಡ್ಜ್ ಬಳಿ ನಿರ್ಮಾಣಗೊಂಡ 110 ಅಡಿ ಎತ್ತರದ ಧ್ವಜ ಸ್ಥಂಭದಲ್ಲಿ ಬೃಹತ್ ರಾಷ್ಟ್ರ ಧ್ವಜಾರೋಹಣ ನೆರವೇರಿತು. ಶಾಸಕ ಯು.ಟಿ. ಖಾದರ್ ಧ್ವಜಾರೋಹಣ ನೆರವೇರಿಸಿದರು. ಈ ಕಾರ್ಯಕ್ರಮದ ಪ್ರಯುಕ್ತ ಉಳ್ಳಾಲದಿಂದ ಓವರ್ ಬ್ರಿಡ್ಜ್ ವರೆಗೆ ವಿದ್ಯಾರ್ಥಿಗಳ ಮೆರವಣಿಗೆ ನಡೆಯಿತು. ಈ ಕಾರ್ಯಕ್ರಮದಲ್ಲಿ ...