ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಅಂಬ್ಲಮೊಗರಿನಲ್ಲೊಂದು ಅಪರೂಪದ ಘಟನೆ ನಡೆದಿದ್ದು, ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಅಧ್ಯಕ್ಷೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಅಂಬ್ಲಮೊಗರು ಗ್ರಾಮ ಪಂಚಾಯತ್ ನಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಲತಾ ಪರಮೇಶ್ವರ್ ಹಾಗೂ ಉಪಾಧ್ಯಕ್ಷರಾಗಿ...
ಉಳ್ಳಾಲ: ಈತ ಆಸ್ಪತ್ರೆಯಲ್ಲಿ ಕೂಡ ತನ್ನ ಕಾಮುಕ ಬುದ್ಧಿಯನ್ನು ಬಿಡಲಿಲ್ಲ. ಖಾಸಗಿ ಆಸ್ಪತ್ರೆಯ ಕೊಠಡಿಯಲ್ಲಿ ಮಹಿಳೆ ಸ್ನಾನ ಮಾಡುತ್ತಿದ್ದ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದು ಅಲ್ಲಿಂದ ಪರಾರಿಯಾಗಿದ್ದ ಕಾಮುಕನನ್ನು ಉಳ್ಳಾಲ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಮದನಿನಗರ ನಿವಾಸಿ ಅಬ್ದುಲ್ ಮುನೀರ್(40) ಬಂಧಿತ ಆರೋಪಿಯಾಗಿದ್ದಾನೆ...