ಉಳ್ಳಾಲ: ಉಳ್ಳಾಲವನ್ನು ಪಾಕಿಸ್ತಾನ ಎಂದು ಹೇಳಿರುವ ಪಾಕಿಸ್ತಾನ ಏಜೆಂಟರಾಗಿರುವ ಕಲ್ಲಡ್ಕ ಭಟ್ ವಿರುದ್ಧ ಸರ್ವೋಚ್ಛ ನ್ಯಾಯಾಲಯಕ್ಕೆ ಹೋಗಿಯಾದರೂ ಎಫ್ ಐ ಆರ್ ದಾಖಲಿಸುವುದು ಖಚಿತ ಎಂದು ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾದ ರಾಷ್ಟ್ರೀಯ ಸಮಿತಿ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಹೇಳಿದ್ದಾರೆ. ಉಳ್ಳಾಲ ಪ್ರದೇಶವನ್ನು ಪಾಕಿಸ್ತಾನ...