ಅಪಘಾತ ಮಾಡಿ ಎಸ್ಕೇಪ್ ಆಗಲು ಯತ್ನ ಮಾಡಿದ ಕಾರು ಚಾಲಕನನ್ನು ಹಿಡಿದಿರುವ ಘಟನೆ ಮಂಗಳೂರು ನಗರದ ತಲಪಾಡಿ ದೇವಿಪುರದಲ್ಲಿ ನಡೆದಿದೆ. ಕೇರಳ ಮೂಲದ ಕಾರು ಚಾಲಕನನ್ನು ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಾಲಕ ಮುಬಾರಿಷ್ ಎಂಬುವವರು ಮಂಗಳೂರಿಂದ ಕೇರಳದ ಕಡೆಗೆ ಅತಿ ವೇಗದಿಂದ ಧಾವಿಸುತ್ತಿದ್ದರು. ರಾಷ್ಟ್ರೀಯ ಹ...
ಉಳ್ಳಾಲ: ಅರ್ಜಿ ನೀಡಲು ಬಂದ ಮಹಿಳೆಯನ್ನು ಕೊಠಡಿಗೆ ಕರೆಸಿ, ಕಿರುಕುಳ ನೀಡಿದ ಆರೋಪದಲ್ಲಿ ಗ್ರಾ.ಪಂ. ಸದಸ್ಯನ ವಿರುದ್ಧ ಪ್ರಕರಣ ದಾಖಲಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ನಡೆದಿದೆ. ಇಲ್ಲಿನ ಮುನ್ನೂರು ಗ್ರಾ.ಪಂ. ಸದಸ್ಯ ಬಾಬು ಶೆಟ್ಟಿಯ ವಿರುದ್ಧ ಈ ಸಂಬಂಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿವೇಶನ ರಹಿತ ಮಹಿಳ...