ಊಟಕ್ಕೆ ಹೊಟೇಲ್ ನಿಂದ ಸಾಂಬಾರ್ ಕೊಂಡು ಮನೆಗೆ ಹೋಗಲು ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ತೊಕ್ಕೊಟ್ಟು ಒಳಪೇಟೆ ಬಳಿ ರಾತ್ರಿ ನಡೆದಿದೆ. ಮೃತರನ್ನು ಬಿಹಾರ ಮೂಲದ ಶ್ರವಣ್ ದಾಸ್ (40) ಎಂದು ಗುರುತಿಸಲಾಗಿದೆ. ಶ್ರವಣ್ ದಾಸ್ ಕಲ್ಕಟ್ಟದಲ್ಲಿ ಕೆಲಸ ಮುಗಿಸಿ ತೊಕ್...
ಉಳ್ಳಾಲ: ವೇಶ್ಯಾವಾಟಿಕೆ ಅಡ್ಡೆಯೊಂದಕ್ಕೆ ದಾಳಿ ನಡೆಸಿದ ಪೊಲೀಸರು ಪ್ರಮುಖ ಆರೋಪಿಯಾಗಿರುವ ಮಹಿಳೆಯೊಬ್ಬರನ್ನು ಬಂಧಿಸಿದ ಘಟನೆ ಮಂಗಳೂರು ಉಳ್ಳಾಲ ತಾಲೂಕಿನ ಪೆರ್ಮನ್ನೂರು ಗ್ರಾಮದ ಪಂಡಿತ್ ಹೌಸ್ ಎಂಬಲ್ಲಿ ನಡೆದಿದೆ. ಈ ವೇಳೆ ಪಿಂಪ್ ವ್ಯಕ್ತಿಯೋರ್ವ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಖಚಿತ ಮಾಹಿತಿಯನ್ನು ಆಧರಿಸಿ ಈ ಕಾರ್...
ಉಳ್ಳಾಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಮಂಗಳೂರು ಪ್ರಗತಿಬಂಧು ಸ್ವ--ಸಹಾಯ ಸಂಘಗಳ ಒಕ್ಕೂಟಗಳು, ಉಳ್ಳಾಲ ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಒಕ್ಕೂಟಗಳ ಪದಗ್ರಹಣ ಸಮಾರಂಭ, ನೂತನ ಒಕ್ಕೂಟಗಳ ಉದ್ಘಾಟನೆ ಹಾಗೂ ಸಾಧನಾ ಸಮಾವೇಶ ಉಳ್ಳಾಲದ ಶ್ರೀ ಶಾರದಾ ನಿಕೇತನದಲ್ಲಿ ಇತ್ತೀಚೆಗೆ ನಡೆಯಿತು. ಕಾರ್...
ಕೊಣಾಜೆ: ಏಳನೇ ತರಗತಿ ವಿದ್ಯಾರ್ಥಿನಿಗೆ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಮಂಗಳೂರು ನಗರದ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಶೀರ್(28) ಎಂಬಾತ ಆರೋಪಿತ ವ್ಯಕ್ತಿ. ತೆಂಗಿನಕಾಯಿ ಕೀಳುವ ಕೆಲಸ ಮಾಡುವ ಈತ ಬಾಲಕಿಯ ಮನೆಮಂದಿಗೆ ಪರಿಚಿತನಾಗಿದ್ದ. ರವಿವಾರ ಮಧ್ಯಾಹ್ನ ಮನೆಯಲ್ಲಿ ಬಾಲಕಿ ಒಂಟಿಯಾಗಿದ...
ಅವಾಚ್ಯ ಶಬ್ದಗಳಿಂದ ನಿಂದಿಸಿ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಮಂಗಳೂರು ನಗರದ ಉಳ್ಳಾಲದಲ್ಲಿ ನಡೆದಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಕೇಸ್ ದಾಖಲಾಗಿದೆ. ಮಹಮ್ಮದ್ ಇರ್ಷಾದ್, ಹಲ್ಲೆಗೊಳಗಾದ ಯುವಕ. ಮಹಮ್ಮದ್ ಇರ್ಷಾದ್ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ನಿನ್ನೆ ರಾ...
ಉಳ್ಳಾಲ : ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುಕ್ಕಚ್ಚೇರಿಯ ಮಸೀದಿ ಬಳಿ ನಾಲ್ವರ ತಂಡವೊಂದು ಏಪ್ರಿಲ್ 12ರ ಮಂಗಳವಾರ ತಡರಾತ್ರಿ ಯುವಕನೋರ್ವನಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ. ಚಾಕು ಇರಿತಕ್ಕೆ ಒಳಗಾದ ಯುವಕನನ್ನು ಮಾಸ್ತಿಕಟ್ಟೆ ನಿವಾಸಿ ಅಲ್-ಸಾದೀನ್ (24) ಎಂದು ಗುರುತಿಸಲಾಗಿದೆ. ಮಸೀದಿ ಸಮೀಪ ನಿಂತಿದ್ದ ವೇಳೆ ತಂಡ ಚೂರಿಯಿ...
ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಸಮೀಪದ ಕೋಡಿಯಲ್ಲಿ ಮೀನುಗಾರಿಕಾ ಬೋಟ್ ನಿಯಂತ್ರಣ ತಪ್ಪಿ ದಡಕ್ಕೆ ಅಪ್ಪಳಿಸಿದ್ದು, ಅದರಲ್ಲಿದ್ದ 10 ಮಂದಿ ಮೀನುಗಾರರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಶನಿವಾರ ತಡರಾತ್ರಿ 1:30ಕ್ಕೆ ಮಂಗಳೂರು ಧಕ್ಕೆಯಿಂದ ಆಳಸಮುದ್ರ ಮೀನುಗಾರಿಕೆಗೆ ಬೋಟ್ ತೆರಳಿತ್ತು. ಉಳ್ಳಾಲದ ಅಶ್ರಫ್ ಮತ್ತು ಫಾರೂಕ್ ...
ಉಳ್ಳಾಲ: ಆಟೋ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಟೋ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಪಜೀರು ಸೇನೆರೆಬೈಲು ಸಂಜೀವ ಪೂಜಾರಿ ಎಂಬವರ ಪುತ್ರ 45 ವರ್ಷ ವಯಸ್ಸಿನ ಶ್ಯಾಮಪ್ರಸಾದ್ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಬಾಡಿಗೆಗೆ ಬೆಳಗ್ಗೆ ತೆರಳಿದ್ದ ಅವರು ವಾಪಸ್ ಬರುತ್...
ಉಳ್ಳಾಲ: ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಯುವಕರಿಬ್ಬರಿಗೆ ಅಪರಿಚಿತ ತಂಡವೊಂದು ಚೂರಿಯಲ್ಲಿ ಇರಿದು ಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ ತಡರಾತ್ರಿ ಉಳ್ಳಾಲ ಠಾಣಾ ವ್ಯಾಪ್ತಿಯ ಕುತ್ತಾರು ಕೃಷ್ಣಕೋಡಿಯಲ್ಲಿ ನಡೆದಿದೆ. ಇಲ್ಲಿನ ಸೇವಂತಿಗುಡ್ಡೆ ನಿವಾಸಿಗಳಾದ ಆದಿತ್ಯ(23) ಹಾಗೂ ಪಂಡಿತ್ ಹೌಸ್ ನಿವಾಸಿ ಪವನ್(27) ಗಾಯಗೊಂಡವರಾಗಿದ್ದಾರೆ. ಕ...
ಮಂಗಳೂರು: ಬೋಳಾರದಿಂದ ಮೀನುಗಾರಿಕೆಗೆ ತೆರಳಿದ್ದ ದೋಣಿಯು ಆಳ ಸಮುದ್ರದಲ್ಲಿ ಮಗುಚಿದ್ದು, ದೋಣಿಯಲ್ಲಿದ್ದ 6 ಮೀನುಗಾರರು ನಾಪತ್ತೆಯಾಗಿದ್ದಾರೆ. ಬೋಳಾರದ ಶ್ರೀರಕ್ಷಾ ಮೀನುಗಾರಿಕಾ ಬೋಟ್ ನಲ್ಲಿ 22 ಮಂದಿ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದರು. ರಾತ್ರಿ ವಾಪಸ್ ಬರುವ ಸಂದರ್ಭದಲ್ಲಿ ಉಳ್ಳಾಲದ ಪಶ್ಚಿಮ ಭಾಗದ ನಾಟೆಕಲ್ ಮೈಲ್ ದೂರದಲ್ಲಿ ದ...