ಬಿಜೆಪಿ ನಾಯಕಿ ಉಮಾ ಭಾರತಿ ಅವರು ನೀಡಿರುವ ಹೇಳಿಕೆ ಇದೀಗ ಬಿಜೆಪಿ ಪಾಳಯದಲ್ಲಿ ಆತಂಕ ಸೃಷ್ಟಿಸಿದ್ದು, ಪಕ್ಷದ ಹೈಕಮಾಂಡ್ ಕಡೆಗಣಿಸಿದ್ದರಿಂದ ಉಮಾ ಭಾರತಿ ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಭಗವಾನ್ ರಾಮ ಮತ್ತು ಹನುಮಂತ ಬಿಜೆಪಿಯ ಕಾಪಿ ರೈಟ್ ಅಲ್ಲ(ಹಕ್ಕುಸ್ವಾಮ್ಯವಲ್ಲ) ಎಂದು ಉಮಾ ಭಾರತಿ ಹೇಳಿಕೆ ನೀಡಿದ್ದು, ಪಠಾಣ್ ಚಿತ್ರದ ವಿಚಾರವಾ...