ಹುಬ್ಬಳ್ಳಿ: ನಟಿ, ಮಾಜಿ ಸಚಿವೆ ಉಮಾಶ್ರೀ ಅವರಿಗೆ ಸೇರಿದ ಕಾರು ಎನ್ನಲಾದ ಕಾರು ಅಪಘಾತಕ್ಕೀಡಾಗಿದ್ದು, ಪರಿಣಾಮವಾಗಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಗದಗ-ಹುಬ್ಬಳ್ಳಿ ರಸ್ತೆಯ ಬಂಡಿವಾಡ ಬಳಿ ನಡೆದಿದೆ. ಗದಗನಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಇನ್ನೋವಾ ಕಾರು ಮತ್ತು ಹುಬ್ಬಳ್ಳಿಯಿಂದ ಗದಗನತ್ತ ಹೊರಟಿದ್ದ ಬಲೆನೋ ಕಾರಿನ ನಡು...