ಬೆಂಗಳೂರು: ನಟ ದರ್ಶನ್ ಗೆ 25 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಿರ್ಮಾಪಕ ಉಮಾಪತಿಯನ್ನು ಬೊಟ್ಟು ಮಾಡಲಾಗುತ್ತಿದೆ. ಈ ಬಗ್ಗೆ ಕರೆದ ಸುದ್ದಿಗೋಷ್ಠಿಯಲ್ಲಿ ಉಮಾಪತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾನು ದಡ್ಡ ಒಪ್ಪಿಕೊಳ್ತೇನೆ. ಆದರೆ 25 ಕೋಟಿ ರೂಪಾಯಿ ವ್ಯವಹಾರದಲ್ಲಿ ನೀವು ಹೇಗೆ ಯಾಮಾರಿದ್ರಿ..?ನಿಮಗೆ ಇದರ ಬಗ್ಗ...