ಕಲಬುರಗಿ: ಮರ ಮೈಮೇಲೆ ಬಿದ್ದು ಗಾಯಗೊಂಡಿದ್ದ ಯುವಕನನ್ನು ಸಂಸದ ಉಮೇಶ್ ಜಾಧವ್ ರಕ್ಷಿಸಿದ್ದು, ತಾವೇ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಆ್ಯಂಬುಲೆನ್ಸ್ ಕರೆಸಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಸಂಸದರು ಬಸವಕಲ್ಯಾಣ ಉಪಚುನಾವಣೆಯ ಪ್ರಚಾರದಿಂದ ಮರಳಿ ಕಲಬುರ್ಗಿಗೆ ಬರುತ್ತಿದ್ದ ವೇಳೆ ಕಮಲಾಪುರ ಸಮೀಪ ದೊಡ್ಡ ಮರ ಬಿದ್ದು ಬೈಕ್ ಸವಾರ ಗಾಯಗೊಂಡಿದ್ದ...