ಬೆಂಗಳೂರು: ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಒಂದು ದಿನ ಶೋಕಾಚರಣೆ ಘೋಷಿಸಿದೆ. ಉಮೇಶ್ ಕತ್ತಿ ಪಾರ್ಥಿವ ಶರೀರ ಹೆಚ್ಎಎಲ್ ಏರ್ಪೋರ್ಟ್ ತಲುಪಿದ್ದು ಹವಾಮಾನ ವೈಪರೀತ್ಯ ಹಿನ್ನೆಲೆ ಏರ್ ಲಿಫ್ಟ್ ಕಾರ್ಯ ವಿಳಂಬವಾಗಲಿದೆ ಎಂದು ತಿಳಿದು ಬಂ...
ಬೆಂಗಳೂರು: ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ(61) ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿಕೊನೆಯುಸಿರೆಳೆದಿದ್ದಾರೆ. ಡಾಲರ್ಸ್ ಕಾಲೋನಿಯ ನಿವಾಸದಲ್ಲಿದ್ದಾಗ ಎದೆನೋವು ಕಾಣಿಸಿಕೊಂಡು ಬಾತ್ ರೂಮ್ ನಲ್ಲಿ ಕುಸಿದುಬಿದ್ದಿದ್ದರು. ಈ ವೇಳೆ ತಕ್ಷಣವೇ ಕುಟುಂಬಸ್ಥರು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದರು. ಅವರಿಗೆ ತಕ್ಷಣ ಐಸಿಯ...
ಬಾಗಲಕೋಟೆ: ಇಂತಹವರೆಲ್ಲ ಸಚಿವರಾದರೆ, ರಾಜ್ಯ ಎಲ್ಲಿಗೆ ಉದ್ದಾರ ಆಗೋದು? ಮೊನ್ನೆಯಷ್ಟೇ, ಪಡಿತರ ಅಕ್ಕಿ ಕೇಳಿದ್ದಕ್ಕೆ ಎಲ್ಲ ಸತ್ತೋಗಿ ಎಂದು ನಾಲಿಗೆ ಹರಿಯಬಿಟ್ಟಿದ್ದ ಆ(ಅಹಂಕಾರಿ)ಹಾರ ಸಚಿವ ಉಮೇಶ್ ಕತ್ತಿ ಇದೀಗ ಮತ್ತೆ ತನ್ನ ಹುಲುಕು ಬುದ್ಧಿ ತೋರಿಸಿದ್ದು, ಸಂವೇದನಾರಹಿತ ಮಾತುಗಳನ್ನಾಡಿದ್ದಾರೆ. ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಚಿ...
ಬೆಳಗಾವಿ: ರೈತ ಕೇಳಿದ ಪ್ರಶ್ನೆಗೆ ಉತ್ತರಿಸಲು ಸಾಧ್ಯವಾಗದ ಆ(ಹಂ)ಹಾರ ಸಚಿವ ಉಮೇಶ್ ಕತ್ತಿ ರಾಜ್ಯದ ಜನತೆಗೆ “ಸತ್ತು ಹೋಗಿ” ಎಂದು ಹೇಳಿಕೆ ನೀಡಿದ್ದು, ಇಂತಹವರೆಲ್ಲ ಸಚಿವರಾದರೆ ರಾಜ್ಯದ ಜನರ ಪರಿಸ್ಥಿತಿ ಏನು ಎಂದು ಪ್ರಶ್ನಿಸುವಂತಾಗಿದೆ. ಈಶ್ವರ ಆರ್ಯ ಎಂಬ ರೈತ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದ ಉಮೇಶ್ ಕತ್ತಿ ದುರಾಂಹಕಾರಿ ಹೇಳಿಕೆ ನೀಡ...
ಬೆಳಗಾವಿ: ಮನೆಯಲ್ಲಿ ಬೈಕ್, ಫ್ರಿಡ್ಜ್, ಟಿವಿ ಇದ್ದರೆ ಬಿಪಿಎಲ್ ಪಡಿತರ ಚೀಟಿ ರದ್ದು ಮಾಡಲಾಗುವುದು ಎಂದು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದ್ದು, 5 ಎಕರೆ ಜಮೀನು ಇರುವವರಿಗೂ ಪಡಿತರ ಚೀಟಿ ರದ್ದು ಮಾಡಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಮಾಧ್ಯಮಗಳ ಜೊತೆಗೆ ಈ ಬಗ್ಗೆ ಮಾತನಾಡಿದ ಅವರು, 5 ಎಕರೆ ಜಮೀನು, ಬೈಕ್, ಫ್ರಿಡ್ಜ್, ಟ...